Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

Minister Sudhakar
Photo Credit X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡುತ್ತಾರೆಂದು ಸಚಿವ ಸುಧಾಕರ್ ಅವರು ಹೇಳಿದರು. 

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಮೋದಿಯನ್ನು ಲೇವಡಿ ಮಾಡಿ ಬೆಂಗಳೂರಿನಲ್ಲಿ ಮಾತನಾಡಿದರು. 

ಅಂಧ ಭಕ್ತರು ಏನೇ ಮಾಡಿದ್ರು ಸಂತೋಷ ಪಡ್ತಾರೆ. ಮೊನ್ನೆ ಚಿನ್ನ ಖರೀದಿ ಮಾಡಬೇಡಿ ಅಂದಾಗ ಸಪೋರ್ಟ್ ಮಾಡಿದ್ರು. ವಾಹನ ಬಳಸಬೇಡಿ ಅಂದಾಗ ಓಡಾಡಲ್ಲ‌‌ ಅಂದ್ರು. ಮೋದಿಯವರು ಹೇಳೋದನ್ನ ಎಲ್ಲಾ ಕಡೆ ಕೇಳ್ತಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ. 


ಮೋದಿ ಅವರು ಜನಸ್ನೇಹ ಆಡಳಿತ ಕೊಡ್ತಿದ್ದಾರೆ‌ ಅಂತ ಹೇಳಿದ್ರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿರೋದಕ್ಕೆ ಅವರೆಲ್ಲರಿಗೂ ಸಂತೋಷ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ