ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ಸಂಪ್ರಿಯ
ಶುಕ್ರವಾರ, 15 ಮೇ 2026 (19:30 IST)
Photo Credit X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡುತ್ತಾರೆಂದು ಸಚಿವ ಸುಧಾಕರ್ ಅವರು ಹೇಳಿದರು. 

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಮೋದಿಯನ್ನು ಲೇವಡಿ ಮಾಡಿ ಬೆಂಗಳೂರಿನಲ್ಲಿ ಮಾತನಾಡಿದರು. 

ಅಂಧ ಭಕ್ತರು ಏನೇ ಮಾಡಿದ್ರು ಸಂತೋಷ ಪಡ್ತಾರೆ. ಮೊನ್ನೆ ಚಿನ್ನ ಖರೀದಿ ಮಾಡಬೇಡಿ ಅಂದಾಗ ಸಪೋರ್ಟ್ ಮಾಡಿದ್ರು. ವಾಹನ ಬಳಸಬೇಡಿ ಅಂದಾಗ ಓಡಾಡಲ್ಲ‌‌ ಅಂದ್ರು. ಮೋದಿಯವರು ಹೇಳೋದನ್ನ ಎಲ್ಲಾ ಕಡೆ ಕೇಳ್ತಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ. 


ಮೋದಿ ಅವರು ಜನಸ್ನೇಹ ಆಡಳಿತ ಕೊಡ್ತಿದ್ದಾರೆ‌ ಅಂತ ಹೇಳಿದ್ರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿರೋದಕ್ಕೆ ಅವರೆಲ್ಲರಿಗೂ ಸಂತೋಷ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಮುಂದಿನ ಸುದ್ದಿ
Show comments