Publish Date: Fri, 27 Oct 2023 (18:20 IST)
Updated Date: Fri, 27 Oct 2023 (18:34 IST)
ಹುಲಿ ಉಗುರು ಕೇಸ್ನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ ಎಂಬ ಶಾಸಕ ಅರವಿಂದ ಬೆಲ್ಲದ್ ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ. ಕಾನೂನಿನಡಿ ಕ್ರಮ ತೆಗೆದುಕೊಳ್ತೇವೆಂದು ಅರಣ್ಯ ಸಚಿವರೇ ಹೇಳಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.