Webdunia - Bharat's app for daily news and videos

Install App

ವಾಟ್ಸ್​ಆಯಪ್​ ಸ್ನೇಹ ಗರ್ಭಿಣಿಯಾದ ವಿದ್ಯಾರ್ಥಿನಿ

Webdunia
ಬುಧವಾರ, 28 ಸೆಪ್ಟಂಬರ್ 2022 (16:54 IST)
ವಾಟ್ಸ್​ಆಯಪ್​ ಗ್ರೂಪಲ್ಲಿ ಪರಿಚಯವಾದ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಸ್ನೇಹಿತನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ, ಅವಳು ಗರ್ಭಿಣಿಯಾಗಿರುವ ಘಟನೆ ಸುಳ್ಯ ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆಗಾಗ ಹೊಟ್ಟೆನೋವು ಆಗುತ್ತಿದೆ ಎಂದು ಮನೆಯವರಿಗೆ ಹೇಳಿದ್ದಳು. ಈ ಬಗ್ಗೆ ಇಂದು ವೈದ್ಯರಲ್ಲಿ ತಪಾಸಣೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ವಾಟ್ಸ್​ಆಯಪ್​ ಗ್ರೂಪ್ ಒಂದರಲ್ಲಿ ಪರಿಚಯವಾದ ಇಲ್ಲಿನ ಉಬರಡ್ಕದ ತೀರ್ಥಪ್ರಸಾದ್ (25) ಎಂಬಾತ ನಾಲ್ಕು ತಿಂಗಳ ಹಿಂದೆ 30-06-2022ರಂದು ತನ್ನನ್ನು ಇಲ್ಲಿನ ಕಾಲೇಜೊಂದರ ಬಳಿ ಇರುವ ಆತನ ಸ್ನೇಹಿತನ ರೂಮಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ವಿಚಾರ ತಿಳಿಸಿದ್ದಾಳೆ.
 
ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಯುವಕನ ವಿರುದ್ಧ 376 ಐಪಿಸಿ ಮತ್ತು ಪೋಕ್ಸೋ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರೀ ಅಧಿಕಾರಿಗಳೊಂದಿಗೆ ಸಭೆ ನಡೆಸಲು ರಣದೀಪ್ ಸುರ್ಜೇವಾಲಗೆ ಅಧಿಕಾರ ಕೊಟ್ಟಿದ್ಯಾರು: ಜೆಡಿಎಸ್

ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ ಹಾಡಿ ಹೊಗಳಿದ ವಿಜಯೇಂದ್ರ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಮುಂದಿನ ಸುದ್ದಿ