Daily Horoscope

ಡಿಸಿಪಿ ಕಚೇರಿ ಪಕ್ಕದಲ್ಲೇ ನಡೆಯುತ್ತಿದೆ ವ್ಹೀಲಿಂಗ್ ಪುಂಡರ ಪುಂಡಾಟ

Webdunia
ಬುಧವಾರ, 20 ಡಿಸೆಂಬರ್ 2023 (14:47 IST)
ವ್ಹೀಲಿಂಗ್ ಪುಂಡರ ಹಾವಳಿ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ರಿಂಗ್ ರಸ್ತೆ , ಔಟ್ ಸ್ಕಟ್ಸ್ ನಲ್ಲಿ ಎಗ್ಗಿಲ್ಲದೆ ಪುಂಡಾಟ ನಡೆಯುತ್ತಿದೆ.ನಗರದ ಮಧ್ಯಭಾಗದಲ್ಲೂ ವ್ಹೀಲಿಂಗ್ ಹಾವಳಿ ಹೆಚ್ಚಾಗಿದೆ.ರಾತ್ರಿಯಾಗ್ತಿದ್ದಂತೆ ರಸ್ತೆಗಿಳಿಯೋ ಪುಂಡರು
ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆದಿದ್ದಾರೆ.

ನಂಬರ್ ಪ್ಲೇಟ್ ಇಲ್ಲದ ಮೂರ್ ನಾಲ್ಕು ಡಿಯೋ ಬೈಕ್ ನಲ್ಲಿ ವ್ಹೀಲಿಂಗ್ ಮಾಡಿದ್ದಾರೆ.ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಬಳಿಯೇ ಪುಂಡರು ವ್ಹೀಲಿಂಗ್ ಮಾಡಿದ್ದಾರೆ.ಸೌತ್ ಎಂಡ್ ಸರ್ಕಲ್ ಬಳಿಯೇ ರಾತ್ರಿ ವೇಳೆ ವ್ಹೀಲಿಂಗ್ ನಡೆದಿದೆ.ಅಜಾಗರೂಕತೆ ಚಾಲನೆ ಜೊತೆಗೆ ವ್ಹೀಲಿಂಗ್ ಮಾಡಿ ಬೇರೆ ಸವಾರರಿಗೆ ಕಿರಿಕಿರಿ ಉಂಟುಮಾಡಿದ್ದಾರೆ.ಕಾರ್ ವೊಂದರ ಡ್ಯಾಶ್ ಬೋರ್ಡ್ ನಲ್ಲಿ ವಿಲೀಂಗ್ ಪುಂಡರ ಹುಚ್ಚಾಟ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments