Publish Date: Fri, 20 Oct 2023 (18:49 IST)
Updated Date: Fri, 20 Oct 2023 (19:34 IST)
ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧಪಟ್ಟಂತೆ ಮಾಜಿ ಸಚಿವ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಹೆಸರೇಳದೆ ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ಉಪ್ಪು ತಿಂದೋನು ನೀರು ಕುಡೀಬೇಕು. ಊರಿಗೆ ಬಂದೋಳು ನೀರಿಗೆ ಬರಲ್ವಾ..., ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್....ಡ್ಯಾಶ್.... ಎಂದು ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.