ಮುತ್ತಿಗೆ ಹಾಕಲು ಬಂದಾಗ ದಯಮಾಡಿ ತಮ್ಮ ದರ್ಶನ ನೀಡಿ- ಸಿಎಂಗೆ ಆರ್ ಅಶೋಕ್ ವ್ಯಂಗ್ಯ

Webdunia
ಭಾನುವಾರ, 16 ಜೂನ್ 2019 (09:22 IST)
ಬೆಂಗಳೂರು : ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಹೋರಾಟ  ನಡೆಸುತ್ತಿರುವ ಬಿಜೆಪಿ ಇಂದು ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಆ ವೇಳೆ ದರ್ಶನ ನೀಡಿ ಎಂದು ಸಿಎಂ ಕುಮಾರಸ್ವಾಮಿಗೆ ಮಾಜಿ ಡಿಸಿಎಂ ಆರ್ ಅಶೋಕ್ ವ್ಯಂಗ್ಯಮಾಡಿದ್ದಾರೆ.




ಅಹೋರಾತ್ರಿ ಧರಣಿ ವೇಳೆ ಮಾತನಾಡಿದ ಅವರು, ನಿಮ್ಮ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದಾಗ ದಯಮಾಡಿ ತಮ್ಮ ದರ್ಶನ ನೀಡಿ. ಸೌತ್ ಎಂಡ್‍ನಲ್ಲಾ? ವೆಸ್ಟ್ ಎಂಡ್‍ನಲ್ಲಾ? ಮುಖ್ಯಮಂತ್ರಿಗಳೇ ಎಲ್ಲಿದ್ದೀರಾ ಎಂದು ಲೇವಡಿ ಮಾಡಿದ್ದಾರೆ.


ಮುಖ್ಯಮಂತ್ರಿಗಳಿಗೆ ಆ ಕಡೆ ದೇವರಿಲ್ಲ. ಈ ಕಡೆ ಜನಾನೂ ಇಲ್ಲವಂತೆ. ಶೃಂಗೇರಿ ಆಯ್ತು, ತಿರುಪತಿನೂ ಆಯ್ತು. ದೇವರೇ ನಿಮ್ಮನ್ನ ಸೋಲಿಸಿದ್ದಾರೆ. ಹಾಸನ, ತುಮಕೂರು ಹಾಗೂ ಮಂಡ್ಯ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು `ಮೂರು’ ನಾಮ ಹಾಕೊಂಡರು ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments