Select Your Language

Notifications

webdunia
webdunia
webdunia
webdunia

ಕೊರೋನಾ ಸೋಂಕಿಗೆ ತುತ್ತಾಗಿರುವವರು ಯಾವಾಗ‌ ಲಸಿಕೆ ಪಡೆಯಬೇಕು? ಆರೋಗ್ಯ ಸಚಿವರು ಹೇಳಿದ್ದೇನು?

ಕೊರೋನಾ ಸೋಂಕಿಗೆ ತುತ್ತಾಗಿರುವವರು ಯಾವಾಗ‌ ಲಸಿಕೆ ಪಡೆಯಬೇಕು? ಆರೋಗ್ಯ ಸಚಿವರು ಹೇಳಿದ್ದೇನು?
bangalore , ಭಾನುವಾರ, 23 ಜನವರಿ 2022 (21:11 IST)
ಕೊರೋನಾ ಸೋಂಕಿಗೆ ತುತ್ತಾಗಿರುವವರು ಮೂರು ತಿಂಗಳ ನಂತರವೇ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರಚಿಸಿರುವ NEGVACನ ತಜ್ಞರು ಈ ಸಲಹೆಯನ್ನು ನೀಡಿದ್ದಾರೆ. ಈ ಸಲಹೆ ಎರಡನೇ ಡೋಸ್ ಹಾಗೂ ಮುನ್ನೆಚ್ಚರಿಕೆಯ ಡೋಸ್‌ಗಾಗಿ ಅರ್ಹರಿರುವವರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಿದರು.
NEGVAC ನೀಡಿರುವ ಮಾರ್ಗಸೂಚಿಯಂತೆ ಆರೋಗ್ಯ ಕಾರ್ಯಕರ್ತರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂತರ ರಾಜ್ಯ ಜಲವಿವಾದ: ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷಗಳ ಸಭೆ: ಸಿಎಂ ಬೊಮ್ಮಾಯಿ