Daily Horoscope
✕

ಹೈಕಮಾಂಡ್‌ ಸುಮ್ಮನಿರುವಾಗ, ನಾವು ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ: ಪ್ರಿಯಾಂಕ್ ಖರ್ಗೆ

Sampriya
ಶನಿವಾರ, 12 ಜುಲೈ 2025 (16:19 IST)
ಹುಬ್ಬಳ್ಳಿ: ಕರ್ನಾಟಕ ಸಿಎಂ ಬದಲಾಯಿಸಬೇಕೋ ಅಥವಾ ಬೇಡವೋ ಎನ್ನುವುದನ್ನು ಹೈಕಮಾಂಡ್‌ಗೆ ಬಿಟ್ಟ ನಿರ್ಧಾರ. ಆ ಕುರಿತು ಅವರೇ ಮಾತನಾಡುತ್ತಿಲ್ಲ ಎಂದಾಗ, ನಾವು-ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ ಅವರು ಯಾರೊಂದಿಗೂ ಚರ್ಚಿಸಿಲ್ಲ. ಸಿಎಂ ಬದಲಾಯಿಸುವ ಅಧಿಕಾರ ಇರುವ ಪಕ್ಷದ ನಾಯಕರು ಸುಮ್ಮನಿದ್ದಾರೆ. ಹೀಗಾಗಿ ಆ ಕುರಿತು ಚರ್ಚಿಸುವುದು ಅಪ್ರಸ್ತುತ ಎಂದರು.

'ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ‌ ಕಾರ್ಯೋನ್ಮುಖರಾಗಬೇಕು ಎಂದು ಶಾಸಕರಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕರ ಬದಲಾವಣೆ ಕುರಿತು ಸಹ ಯಾವ ಚರ್ಚೆಗಳು ನಡೆದಿಲ್ಲ. ಈ ಎಲ್ಲದರ ಬಗ್ಗೆ ಹೈಕಮಾಂಡ್ ತೀರ್ಮಾನವನ್ನು ತೆಗೆದುಕೊಳ್ಳಲಿದೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಬದುಕೇ ನಮಗೆ ಪಾಠ ಶಾಲೆ: ಬಿಕೆ ಹರಿಪ್ರಸಾದ್

Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಸೀಟು ಯಾಕೆ

ಮನೆ ಕಟ್ಟುವಾಗ ಸಿಕ್ತು 13 ಅಡಿ ಉದ್ದದ ಬೃಹತ್ ಕಾಳಿಂಗ: Video

ಮುಂದಿನ ಸುದ್ದಿ
Show comments