ಪ್ರಿಯಕರನೊಂದಿಗೆ ಮಹಿಳೆ ಸೆಕ್ಸ್‌ನಲ್ಲಿದ್ದಾಗ ಪತಿ ಬಂದ,..ಏನಾಯಿತು ಗೊತ್ತಾ?

Webdunia
ಬುಧವಾರ, 4 ಅಕ್ಟೋಬರ್ 2017 (16:10 IST)
ಪ್ರಿಯಕರನೊಂದಿಗೆ ಲೈಂಗಿಕ ಸುಖ ಅನುಭವಿಸುತ್ತಿರುವಾಗ ಮನೆಗೆ ಬಂದ ಪತಿಮಹಾಶಯ, ಪತ್ನಿಯ ರಾಸಲೀಲೆ ಕಂಡು ಕೆಂಡಾಮಂಡಲವಾಗಿ ಹತ್ಯೆಗೈದ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ಗೌಂಡಿ ಬಡಾವಣೆಯಲ್ಲಿ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪತಿ ನಾನಾಸಾಬ್ ಕೋಗಲೆ ಮನೆಯಿಂದ ಚಹಾಪುಡಿ ಮಾರಾಟ ಮಾಡಲು ಹೋಗಿದ್ದಾಗ 35 ವರ್ಷ ವಯಸ್ಸಿನ ಪತ್ನಿ ಸುನೀತಾ ತನ್ನ ಪ್ರಿಯಕರ ರಾಹುಲ್‌ನಿಗೆ ಫೋನ್ ಮಾಡಿ ಕರೆಸಿಕೊಂಡು ರಾಸಲೀಲೆಯಲ್ಲಿ ಲೀನವಾಗಿದ್ದಾಳೆ.
 
ಚಹಾಪುಡಿ ಮಾರಾಟ ಮಾಡಿ ನಿಗದಿತ ಅವಧಿಗಿಂತ ಮುಂಚಿತವಾಗಿ ಮನೆಗೆ ಬಂದ ನಾನಾಸಾಬ್, ಪತ್ನಿ ಸುನೀತಾ ತನ್ನ ಪ್ರಿಯಕರ ರಾಹುಲ್‌‍ನೊಂದಿಗೆ ಲವ್ವಿಡವ್ವಿಯಲ್ಲಿ ತೊಡಗಿರುವುದು ಕಂಡ ವ್ಯಗ್ರನಾಗಿದ್ದಾನೆ ಎನ್ನಲಾಗಿದೆ.
 
ಪತ್ನಿ ಸುನೀತಾಳನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದ ಪತಿ ನಾನಾಸಾಬ್ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದಾನೆ. ಪ್ರಿಯಕರ ರಾಹುಲ್‌ಗೂ ರಾಡ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಹುಲ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ   
 
ಘಟನೆಯ ಬಗ್ಗೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾನಾಸಾಬ್ ಕೋಗಲೆಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ