Webdunia - Bharat's app for daily news and videos

Install App

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

ಸಂಪ್ರಿಯ
ಶನಿವಾರ, 23 ಮೇ 2026 (19:06 IST)
ಬೆಂಗಳೂರು: ಎಲ್ಲಾ ಹೊರೆಯನ್ನು ಜನರ ಮೇಲೆ ಹಾಕುತ್ತಿರುವ ನರೇಂದ್ರ ಮೋದಿಯವರು ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆಂದು ಕೇಂದ್ರ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದರು. 

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 10 ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸಿರುವ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು. 

ಬೇರೆಲ್ಲ ಕಡೆ ಮಾತನಾಡುವ ಬಿಜೆಪಿ ನಾಯಕರು, ಬೆಲೆ ಏರಿಕೆಗೆ ಉತ್ತರ ನೀಡುತ್ತಿಲ್ಲ. ಮೊನ್ನೆ ಯಾವುದೇ ರೀತಿ ತೊಂದರೆ ಆಗಿಲ್ಲ ಅಂದ್ರು ರಷ್ಯಾದಿಂದ  ಬಹಳ ಕಡಿಮೆ ಬೆಲೆಯಲ್ಲಿ ತೈಲ ತಗೊಂಡ್ವಿ ಅಂದ್ರು, ಮೋದಿ ಅವರು ಇರೋ ಬರೋ ದೇಶವೆಲ್ಲ ಸುತ್ತಿದ್ದಾರೆ. ಹಾಗದರೆ ದೇಶಕ್ಕೆ ಒಳ್ಳೆದಾಗಿದೆ ಅಂತಾ ಯಾಕೆ ಹೇಳಿದ್ರು  ಇದಕ್ಕೆಲ್ಲಾ ಯಾರು ಕಾರಣ ಎಂದು ಪ್ರಶ್ನೆ ಮಾಡಿದರು. 

ವಾರಕ್ಕೆ ಮೂರು ಬಾರಿ ಬೆಲೆ ಏರಿಕೆ ಮಾಡುವ ಇವರ ನೀತಿಗಳು ಹೇಗೆ ವಿಫಲವಾಗಿದೆ ಎಂದು ತಿಳಿದುಬದಿದೆ. ದೇಶದ ಆರ್ಥಿಕತೆ ಸಂಪೂರ್ಣ ಕುಸಿದಿದೆ. ನಮ್ಮ ಸರ್ಕಾರ ಇದ್ದಾಗ ಯುದ್ದಗಳು ಆಗಿಲ್ಲವಾ, ಈ ಪ್ರಶ್ನೆ ಮೊದಲು ಮೋಹನ್ ಭಗವತ್ ಅವರಿಗೆ ಕೇಳಬೇಕು ಎಂದು ಕುಟುಕಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments