Select Your Language

Notifications

webdunia
webdunia
webdunia
webdunia

ಅಕ್ರಮ ಮರಳು ದಂಧೆಗೆ ಬ್ರೇಕ್ ಯಾವಾಗ?

ಅಕ್ರಮ ಮರಳು ದಂಧೆಗೆ ಬ್ರೇಕ್ ಯಾವಾಗ?
ಶಿವಮೊಗ್ಗ , ಸೋಮವಾರ, 27 ನವೆಂಬರ್ 2023 (19:47 IST)
ಶಿವಮೊಗ್ಗದಲ್ಲಿ ಅಕ್ರಮ ಮರಳು ಸಾಗಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ.. ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ಮಾಡಲಾಗ್ತಿದೆ.

ಈ ಬಗ್ಗೆ ಅಧಿಕಾರಿಗಳಿಗೆ ಎಷ್ಟೇ ಮನವಿ ಸಲ್ಲಿಸಿದ್ರು ಸಹ ಉಪಯೋಗವಾಗಿಲ್ಲವಂತೆ. ಪರವಾನಿಗೆ ಇಲ್ಲದೇ ಟಿಪ್ಪರ್ ಲಾರಿಗಳ ಮೂಲಕ ಮರಳು ಸರಬರಾಜು ಮಾಡ್ತಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ತಡೆಯುವಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದ್ರೂ ಸಹ ಕ್ರಮ ತೆಗೆದುಕೊಂಡಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲಿ ಬದಲಾಗದ ಗಾಳಿಯ ಗುಣಮಟ್ಟ