Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಬರಗಾಲ

Congress government
ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಬರಗಾಲ. ಯಾರು ದೇವರನ್ನು ನಂಬುತ್ತಾರೋ ಅಂತಹವರ ಆಡಳಿತದಲ್ಲಿ ಮಳೆ, ಬೆಳೆ ಚೆನ್ನಾಗಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಶೇ.33 ಮೀಸಲಾತಿ, ಯಶಸ್ವಿ ಜಿ20 ಶೃಂಗಸಭೆ ಹಾಗೂ ಚಂದ್ರಯಾನ-3 ಯಶಸ್ವಿಯಾಗಿಸಿದ ವಿಜ್ಞಾನಿಗಳಿಗೆ ಆರ್ಥಿಕ ಬಲವನ್ನು ನೀಡಿದವರು ಪ್ರಧಾನಿ ನರೇಂದ್ರ ಮೋದಿ. ವಿಶ್ವಕರ್ಮ ಯೋಜನೆಯಡಿ ಕೇಂದ್ರ ಸರ್ಕಾರ 18 ಕುಶಲಕರ್ಮಿಗಳಿಗೆ 1 ಲಕ್ಷ ರು.ವರೆಗೆ ಬಡ್ಡಿರಹಿತ ಸಾಲವನ್ನು ವಿತರಿಸಲಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ