ಕಾಡು ಬಿಟ್ಟಿರುವ ಆನೆಗಳು ಬಂದಿದ್ದು ಎಲ್ಲಿಗೆ?

Webdunia
ಮಂಗಳವಾರ, 2 ಜುಲೈ 2019 (15:27 IST)
ಆಹಾರ ಹಾಗೂ ನೀರನ್ನು ಅರಸುತ್ತಾ ಕಾಡಾನೆಗಳು ಬಂದಿರುವುದರಿಂದ ಅಲ್ಲಿನ ಜನರು ಭಯ ಭೀತರಾಗಿದ್ದಾರೆ.

ಕಾಡಿನಿಂದ ಆಹಾರ ಹಾಗೂ ನೀರನ್ನು ಅರಸಿ ಆನೇಕಲ್ ಹತ್ತಿರದ ಗಡಿ ಅಂಚಿನ ಡ್ಯಾಂಗೆ ಕಾಡಾನೆಗಳು ಬಂದಿವೆ.

ಕರ್ನಾಟಕ- ತಮಿಳುನಾಡು ಗಡಿ ಆನೇಕಲ್ ಸಮೀಪದ ಅವಲಹಳ್ಳಿ ಡ್ಯಾಂಗೆ ಬಂದಿವೆ ಆನೆಗಳು.

ಎರಡು ಕಾಡಾನೆಗಳನ್ನು ಕಂಡು ಸುತ್ತಮುತ್ತಲಿನ ಜನರು ಭಯಗೊಂಡಿದ್ದಾರೆ. ಕೋಲಾರದಿಂದ‌ ತಮಿಳುನಾಡಿನ ಭಾಗಕ್ಕೆ ಬಂದಿರುವ ಆನೆಗಳನ್ನು ನೋಡಲು ಮುಗಿಬಿದ್ದಿದ್ದಾರೆ ಗ್ರಾಮಸ್ಥರು.

ಡ್ಯಾಂನಲ್ಲೆ ಕಾಲ ಕಳೆಯುತ್ತಾ ವಿಶ್ರಾಂತಿ ಪಡೆಯುತ್ತಿವೆ ಆನೆಗಳು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಕಾಡಿಗೆ ಆನೆಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಅರಣ್ಯ ಸಿಬ್ಬಂದಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments