ಕೆಜಿಎಫ್ ಚಿತ್ರ ಮಾದರಿಯ ಜೀತ ಎಲ್ಲಿದೆ?

Webdunia
ಭಾನುವಾರ, 24 ಮಾರ್ಚ್ 2019 (19:54 IST)
ಕೆಜಿಎಫ್ ಚಿತ್ರದಲ್ಲಿ ತೋರಿಸಿರುವಂತೆ ಜೀತ ಪದ್ಧತಿ ಈಗಲೂ ನಮ್ಮಲ್ಲಿ ಜಾರಿಯಲ್ಲಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ಕೊಪ್ಪಳದಲ್ಲಿ ಜೀತ ಪದ್ಧತಿ ಇನ್ನೂ ಜೀವಂತವಾಗಿದೆ. ಓರಿಸ್ಸಾ ಮೂಲದ 45 ಜೀತ ಕಾರ್ಮಿಕರನ್ನು ಪತ್ತೆ ಮಾಡಿದೆ ಕೊಪ್ಪಳ ಜಿಲ್ಲಾಡಳಿತ. 45 ಜೀತ ಕಾರ್ಮಿಕರ ಜೊತೆಗೆ 13 ಮಕ್ಕಳು ಪತ್ತೆಯಾಗಿದ್ದಾರೆ.

ಕೊಪ್ಪಳ ತಾಲೂಕು ಗಿಣಿಗೇರ ಗ್ರಾಮದಲ್ಲಿ ಇಟ್ಟಂಗಿ ಭಟ್ಟಿಯಲ್ಲಿ ಜೀತಕ್ಕೆ ಇಟ್ಟುಕೊಂಡಿದ್ದ ಮಾಲೀಕ. ಕೆಜಿಎಫ್ ಚಿತ್ರದ ಮಾದರಿಯಂತೆ ಕಾರ್ಮಿಕರಿಗೆ ಹೊರ ಜಗತ್ತಿನ ಸಂಪರ್ಕವೇ ಇಲ್ಲದಂತೆ ಮಾಡಿದ್ದನು.  ಮಾಲೀಕ ರಮೇಶ ಯೆಲ್ಲೂರ ವಿರುದ್ಧ  ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ವಿಮಾನ ಪತನ, ಪೈಲಟ್‌ಗಳ ಸ್ಥಿತಿ ಹೇಗಿದೆ ಗೊತ್ತಾ

ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರ ಭ್ರಷ್ಟಾಚಾರ: ಸಿ.ಟಿ.ರವಿ ಆರೋಪ

ಕೇಸರಿ ಧ್ವಜ ಹಿಡಿದು ಮೆರವಣಿಗೆಗೆ ಚಾಲನೆ: ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾದ ಉಡುಪಿ ಜಿಲ್ಲಾಧಿಕಾರಿ

ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು: ಸಿ.ಟಿ. ರವಿ ವಾಗ್ದಾಳಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments