Webdunia - Bharat's app for daily news and videos

Install App

ಶಾರ್ಟ್ ಸರ್ಕೂಟ್ ನಿಂದ ಅಲ್ಲಿ ಅಂಥದ್ದೇನಾಯ್ತು?

Webdunia
ಭಾನುವಾರ, 15 ಸೆಪ್ಟಂಬರ್ 2019 (18:51 IST)
ಶಾರ್ಟ್ ಸರ್ಕ್ಯೂಟ್ ನಿಂದ ಅಲ್ಲಿ ನಡೆಯಬಾರದ ಘಟನೆ ನಡೆದುಹೋಗಿದೆ.

ಕಾಟನ್ ಫ್ಯಾಕ್ಟರಿಗೆ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಈ ಘಟನೆ ಬೆಂಗಳೂರು ಹೊರವಲಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಬೊಮ್ಮಸಂದ್ರ ‌ಕೈಗಾರಿಕಾ ಪ್ರದೇಶದ ಬಿಟಿಎಲ್ ಕಾಲೇಜ್ ಬಳಿ ಇರುವ ಅಕ್ಕುಪ್ಯಾಕ್ ಫ್ಯಾಕ್ಟರಿಗೆ ಮಧ್ಯರಾತ್ರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದೆ.

ಫ್ಯಾಕ್ಟರಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಕಾಟನ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಹೊರಗೆ ಓಡಿ ಬಂದಿದ್ದರಿಂದ ಯಾವುದೆ ಪ್ರಾಣಪಾಯ ಸಂಭವಿಸಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎಂಟು ಅಗ್ನಿಶಾಮಕ ದಳ ವಾಹನಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು.  

ಶಾರ್ಟ್ ಸರ್ಕ್ಯೂಟ, ಕಾಟನ್ ಫ್ಯಾಕ್ಟರಿ, ಬೆಂಕಿ, ಲಕ್ಷಾಂತರ ಹಾನಿ,


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments