‘ನೀವು ಯಾವ ಕಾಯ್ದೆ ಅಡಿ ಬರುತ್ತೀರಿ

Webdunia
ಸೋಮವಾರ, 24 ಜುಲೈ 2023 (18:20 IST)
ಸರ್ಕಾರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸೋದನ್ನ ಕಂಟ್ರೋಲ್ ಮಾಡೋಕೆ ಕಾಯ್ದೆ ತರ್ತಿವಿ ಎಂದು IT-BT ಸಚಿವರು ಹೇಳಿದ್ದಾರೆ.. ಹಾಗಾದರೆ 40% ಆರೋಪ, ಪೆ‌ಸಿಎಂ ಆರೋಪ‌ ಇದ್ಯಾವುದು ಪ್ರೂ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಕಾಂಗ್ರೆಸ್​​ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೀವು ಯಾವ ಕಾಯ್ದೆ ಅಡಿ ಬರುತ್ತೀರಿ ಎಂದು ಪ್ರಶ್ನಿಸಿದ್ರು.ಬಿಜೆಪಿ ಇಂದ ಬೆಲೆ ಏರಿಕೆ ಎಂದಿದ್ರು. ಬೆಲೆ ಗಗನಕ್ಕೆ ಹೋಗಿದೆ ಎಂದಿದ್ರಿ.. ಈಗ ಕಾಂಗ್ರೆಸ್​​ ಸರ್ಕಾರ ಬಂದಿದೆ ಬೆಲೆ ಗಗನ ದಾಟಿ ಹೋಗಿದೆ. ಅದನ್ನು ಕೇಳಿದ್ರೆ ಕೇಂದ್ರ ಕಾರಣ ಅಂತಾರೆ ಎಂದರು. ಸಿದ್ದರಾಮಯ್ಯ ಅವರು ಹೇಳ್ತಾರೆ ಉತ್ತಮ ಬಜೆಟ್ ಮಂಡಿಸಿದ್ದೇನೆ ಅಂತಾ, ಮೊನ್ನೆ 14ನೇ‌ ಬಜೆಟ್‌ಮಂಡಿಸಿದ್ದಾರೆ. ದಲಿತರ ಬಗ್ಗೆ ಬಹಳ ಮಾತಾಡ್ತಾರೆ. ಆದ್ರೆ ನಮಗೆ ತಿಳಿದಂತೆ 14 ಕಾರ್ಯಕ್ರಮಗಳನ್ನ ಕೈ ಬಿಟ್ಟಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments