Webdunia - Bharat's app for daily news and videos

Install App

ತಾಳಿ ಕಟ್ಟುವ ವೇಳೆ ಮದುವೆ ಒಲ್ಲೆ ಎಂದ ವಧು

Webdunia
ಶುಕ್ರವಾರ, 8 ಡಿಸೆಂಬರ್ 2023 (14:00 IST)
ತಾಳಿ ಕಟ್ಟಲು ರೆಡಿಯಾಗಿದ್ದ ವರನಿಗೆ ವಧು ಶಾಕ್ ನೀಡಿದ್ದಾಳೆ.. ​​​ತಾಳಿ ಕಟ್ಟುವ ಕೆಲ ನಿಮಿಷಗಳ ಮೊದಲು ವಧು ಮದುವೆ ಆಗಲ್ಲ ಎಂದು ಉಲ್ಟಾ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್, ತಿಪ್ಪರೆಡ್ಡಿಹಳ್ಳಿ ಐಶ್ವರ್ಯ ವಧು ಮತ್ತು ವರರಾಗಿದ್ದು, ಮಂಜುನಾಥ್ & ಐಶ್ವರ್ಯ ನಡುವೆ ವಿವಾಹ ನಿಶ್ಚಯವಾಗಿತ್ತು, ಇನ್ನು ಇಬ್ಬರು ಪರಸ್ಪರ ಒಪ್ಪಿಕೊಂಡೆ ಮದುವೆಗೆ ಮುಂದಾಗಿದ್ರು.. ಆದ್ರೆ ಕೊನೆ ಕ್ಷಣದಲ್ಲಿ ವಧು ನನಗೆ ಈ ಮದುವೆ ಬೇಡ ಎಂದು ತಾಳಿಗೆ ಕೈ ಅಡ್ಡ ಹಿಡಿದಿದ್ದಾಳೆ.. ಈ ವಿಡಿಯೋ ಸಹ ವೈರಲ್​​​ ಆಗಿದ್ದು, ಇನ್ನು ಯುವತಿ ಮದುವೆಯನ್ನ ಯಾಕೆ ನಿರಕಾರಿಸಿದ್ದಾಳೆಂದು ತಿಳಿದುಬಂದಿಲ್ಲ.

ಯುವತಿ ನಡೆಗೆ ಯುವಕನ ಸಂಬಂಧಿಕರ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಈ ವಿಚಾರ ಸಂಬಂಧ ಯುವತಿ ಮನೆಯವರು- ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ಸಹ ನಡೆದಿದೆ.. ಇನ್ನು ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments