Webdunia - Bharat's app for daily news and videos

Install App

ವೈಟ್‍ಫೀಲ್ಡ್ ಮೆಟ್ರೋ ಸಂಚಾರ : ಬಸ್ ಸಂಚಾರಕ್ಕೆ ಹೊಡೆತ

Webdunia
ಗುರುವಾರ, 17 ನವೆಂಬರ್ 2022 (11:55 IST)
ಬೆಂಗಳೂರು : ಒಂದು ಕಾಲದಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ರಾಜನಂತೆ ಮೆರೆದಾಡಿದ ವೋಲ್ವೋ ಬಸ್ಗಳು ಈಗ ಮೂಲೆ ಸೇರಿವೆ.

ಅಳಿದುಳಿದ ಬಸ್ಗಳೂ ಐಟಿ, ಬಿಟಿ ಮಂದಿಯನ್ನು ನಂಬಿ ರಸ್ತೆಗಿಳಿಯುತ್ತಿವೆ. ಆದರೆ ಇದೀಗ ಈ ಐಟಿ ಮಂದಿಯೂ ಮೆಟ್ರೋ ದತ್ತ ಮುಖಮಾಡೋದು ಖಚಿತವಾಗ್ತಿದ್ದಂತೆ, ಬಿಎಂಟಿಸಿಗೆ ಹೊಸ ಟೆಂಕ್ಷನ್ ಶುರುವಾಗಿದೆ.

ಸದ್ಯ ಬಿಎಂಟಿಸಿ ಬಳಿ 750 ಐಷಾರಾಮಿ ವೋಲ್ವೋ ಬಸ್ಗಳಿವೆ. ಇವುಗಳ ಪೈಕಿ ರಸ್ತೆಗಿಳಿಯುತ್ತಿರೋದು ಕೇವಲ 250 ಮಾತ್ರ. ಈ 250 ಬಸ್ಗಳು ಓಡ್ತಿರೋದು ಐಟಿ ಬಿಟಿ ಕಾರಿಡಾರ್ನಲ್ಲಿ. ಆದರೆ ಇದೀಗ ಈ ಐಟಿ, ಬಿಟಿ ಕಾರಿಡಾರ್ನತ್ತ ಮೆಟ್ರೋ ಮುಖಮಾಡುತ್ತಿದೆ.

ಈಗಾಗಲೇ ವೈಟ್ಫೀಲ್ಡ್ ಮಾರ್ಗದಲ್ಲಿ ಟ್ರಯಲ್ ರನ್ ಆರಂಭಿಸಿರುವ ಮೆಟ್ರೋ ಮುಂದಿನ ವರ್ಷಾರಂಭದಲ್ಲೇ ವಾಣಿಜ್ಯ ಸಂಚಾರವನ್ನೂ ಆರಂಭಿಸುವ ಉತ್ಸಾಹದಲ್ಲಿದೆ. ಹೀಗಾಗಿ ಬಿಎಂಟಿಸಿಗೆ ಹೊಸ ಬಗೆಯ ಟೆಂಕ್ಷನ್ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments