ಕಾಡಾನೆ ದಾಳಿಗೆ ಸಾವನ್ನಪ್ಪಿದ್ದು ಯಾರು?

Webdunia
ಶನಿವಾರ, 4 ಮೇ 2019 (16:27 IST)
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಕಕ್ಕೇರಿ ಗ್ರಾಮದ ಹನುಮಂತಪ್ಪ (50) ಮೃತ ವ್ಯಕ್ತಿಯಾಗಿದ್ದಾರೆ.

ನಾಲೆ ಕಾಂಕ್ರೀಟ್ ಕೆಲಸಕ್ಕೆ ರಾಯಚೂರಿನಿಂದ 8 ಮಂದಿ ಕೂಲಿ ಕಾರ್ಮಿಕರು ಬಂದಿದ್ದರು.

ನಾಲೆ ಕೆಲಸದಲ್ಲಿ ತಲ್ಲೀನರಾಗಿದ್ದಾಗ ಹಠಾತ್ ದಾಳಿ ನಡೆಸಿ ಕಾಲಿನಿಂದ ತುಳಿದಿದೆ ಕಾಡಾನೆ. ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಮಾದಾಪುರ ಸಮೀಪದಲ್ಲಿ ಘಟನೆ ನಡೆದಿದೆ.

ರಾತ್ರೋರಾತ್ರಿ ಬೆಳೆ ಹಾನಿಗೆ ಬಂದಿದ್ದ ಕಾಡಾನೆಗಳನ್ನು ರೈತರು ಓಡಿಸುವಾಗ ಸಂಭವಿಸಿದ ಘಟನೆ ಇದಾಗಿದೆ. ಈ ಕುರಿತು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಇಷ್ಟು ಪುಟ್ಟ ಬಾಲಕಿ.. ಸಿಗರೇಟು ಸೇದುತ್ತಿದ್ದಾಳೆ ನೋಡಿ Video

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments