Webdunia - Bharat's app for daily news and videos

Install App

ಪಾಕ್ ಧ್ವಜವನ್ನ ದಕ್ಷಿಣ ಭಾರತದಲ್ಲಿ ಹಾರಿಸೋದೋರು ಯಾರು?

Webdunia
ಶನಿವಾರ, 31 ಆಗಸ್ಟ್ 2019 (17:28 IST)
ಭಾರತದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಿರೋ ಘಟನೆ ನಡೆದಿದೆ. ಅದ್ರಲ್ಲೂ ದಕ್ಷಿಣ ಭಾರತದಲ್ಲೇ ಈ ಘಟನೆ ನಡೆದಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕಾಲೇಜು ಒಂದರಲ್ಲಿ ಪಾಪಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ.

ಕೊಜ್ಜಿಕೊಡೆ ಜಿಲ್ಲೆಯ ಪೆರಂಬ್ರಾ ಪಟ್ಟನದ ಸಿಲ್ವರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ  ಆಕ್ರೋಶ ವ್ಯಕ್ತವಾಗುತ್ತಿದೆ.

ಕೇರಳದಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧ ಪಟ್ಟಂತೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ವಿದ್ಯಾರ್ಥಿ ಸಂಘಟನೆಗಳಾದ ಮುಸ್ಲಿಂ ಸ್ಟುಡೆಂಟ್ ಫ್ರಂಟ್ ಹಾಗೂ ಕೇರಳ ಸ್ಟುಡೆಂಟ್ ಯೂನಿಯನ್ ಸಂಘಟನೆಯವರು ಪಾಕಿಸ್ತಾನದ ಧ್ವಜ ಹಾರಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments