Webdunia - Bharat's app for daily news and videos

Install App

ಪಾಕಿಸ್ತಾನ ಧ್ವಜ ಜೇಬಿನಲ್ಲಿ ಇಟ್ಟುಕೊಂಡವರಾರು?

Webdunia
ಸೋಮವಾರ, 25 ಫೆಬ್ರವರಿ 2019 (17:24 IST)
ಈ ಹಿಂದೆ ಪಾಕಿಸ್ತಾನ ಧ್ವಜ ಹಾರಿಸಿದವರಾರು? ಪಾಕಿಸ್ತಾನದ ಧ್ವಜವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಓಡಾಡಿದವರು ಯಾರು ಎಂಬುದು ಗೊತ್ತಿದೆ ಎಂದು ಅಹಿಂದ ಮುಖಂಡರೊಬ್ಬರು ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕರೊಬ್ಬರ ವಿರುದ್ಧ ಹರಿಹಾಯ್ದಿದ್ದಾರೆ.

ವಿಜಯಪುರದಲ್ಲಿ ಅಹಿಂದ ಮುಖಂಡ ಎಸ್. ಎಮ್.ಪಾಟೀಲ್ ಗಣಿಯಾರ್, ಕೇಂದ್ರ ಮಾಜಿ ಸಚಿವ ಹಾಗೂ ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಕಿಡಿಕಾರಿದ್ದಾರೆ.
ಕಳೆದ ಬಾರಿ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ ವಿಷಯವನ್ನು ಕೆಲವರು ಪೇಸ್ ಬುಕ್ ನಲ್ಲಿ ತಿರುಚಿ ಬರೆದಿದ್ದಾರೆ. ಅವರಿಗೆ ತಕ್ಕ ಉತ್ತರ ನೀಡಿದ್ದೇನೆ ಎಂದರು.

ನಗರ ಶಾಸಕ ಕೂಡಾ ಶೃದ್ದಂಜಲಿ ಸಭೆ ನಡೆಸುವಾಗ ಏನು ಕಿತ್ತಿಕೊಳ್ಳತಾರ ಕಿತ್ತಕೊಳ್ಳಿ ಎಂದು ಕೀಳು ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರು ಮಹಿಳೆಯರು ಇರುವ ಸಮಾರಂಭದಲ್ಲಿ ಇಂತಹ ಕೀಳು ಮಟ್ಟದ ಭಾಷೆಯಲ್ಲಿ ಶಾಸಕರು  ಮಾತನಾಡುವದು‌ ಅವರಿಗೆ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದರು.

ಈ ಹಿಂದೆ ಸಿಂದಗಿಯಲ್ಲಿ‌ ಪಾಕಿಸ್ತಾನದ ಧ್ವಜ ಹಾರಿಸಿದವರಾರು? ವಿಜಯಪುರ ನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಜೇಬಿನಲ್ಲಿ ಇಟ್ಟು ಕೊಂಡು ಓಡಾಡಿದವರಾರು? ಎಂದು ಅಹಿಂದ ಮುಖಂಡ ಗಣಿಯಾರ ಪ್ರಶ್ನೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ಮುಂದಿನ ಸುದ್ದಿ
Show comments