Webdunia - Bharat's app for daily news and videos

Install App

ಕರ್ನಾಟಕಕ್ಕೆ ಮುಂದಿನ ಗೃಹಸಚಿವರು ಯಾರು

Webdunia
ಶುಕ್ರವಾರ, 2 ಜೂನ್ 2017 (12:16 IST)
ಬೆಂಗಳೂರು: ಜಿ. ಪರಮೇಶ್ವರ್ ರಾಜೀನಾಮೆ ನಂತರ ತೆರವಾದ ಗೃಹ ಖಾತೆಗೆ ಹೊಸದಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಇದೀಗ ಜೋರಾಗಿದೆ.


ಮೂಲಗಳ ಪ್ರಕಾರ ಡಿ.ಕೆ. ಶಿವಕುಮಾರ್ ಮತ್ತು ಕೆ. ಜೆ. ಜಾರ್ಜ್ ಮೇಲೆ ಭಾರೀ ಪೈಪೋಟಿಯಿದೆ. ಆದರೆ ಡಿಕೆಶಿಗೆ ಹೈಕಮಾಂಡ್ ಅಥವಾ ಸಿಎಂ ಯಾವುದೇ ಭರವಸೆ ನೀಡಿಲ್ಲ. ಅತ್ತ ಜಾರ್ಜ್ ಗೆ ಬಿಜೆಪಿಯವರು ಸಣ್ಣ ಪುಟ್ಟದ್ದಕ್ಕೆಲ್ಲಾ ತಗಾದೆ ತೆಗೆಯುವ ಭಯ.

ಕೆಪಿಸಿಸಿ ಹುದ್ದೆ ತಪ್ಪಿದ ಹಿನ್ನಲೆಯಲ್ಲಿ ಪ್ರಭಾವಿ ಗೃಹಖಾತೆಯನ್ನು ತನಗೆ ನೀಡಬೇಕೆಂದು ಡಿಕೆಶಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿಯಿರುವ ಹಿನ್ನಲೆಯಲ್ಲಿ ಸಿಎಂ ಹಾಲಿ ಸಚಿವರಲ್ಲಿ ಒಬ್ಬರಿಗೆ ಈ ಸ್ಥಾನ ನೀಡುವ ಸಾಧ್ಯತೆ ಹೆಚ್ಚು. ಏನೇ ಆದರೂ ಈ ಬಗ್ಗೆ ಅಂತಿಮ ತೀರ್ಮಾನ ಮುಖ್ಯಮಂತ್ರಿಯೇ ಕೈಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ        

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್

ಇರಾನ್ ಪ್ರತೀಕಾರದ ಕಿಚ್ಚು: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪಕ್ಕಾ

ಇರಾನ್ ನ ಸರ್ವನಾಶಕ್ಕೆ ಕಾರಣವಾಗಿದ್ದು ಒಬ್ಬ ಮಹಿಳೆ, ಯಾರೀಕೆ

ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

ಮುಂದಿನ ಸುದ್ದಿ
Show comments