Webdunia - Bharat's app for daily news and videos

Install App

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

Krishnaveni K
ಶುಕ್ರವಾರ, 6 ಜೂನ್ 2025 (09:46 IST)
Photo Credit: X
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಹೊಣೆಯಾಗಿಸಿ ಕಮಿಷನರ್ ಬಿ ದಯಾನಂದ ಅವರನ್ನು ಅಮಾನತು ಮಾಡಿದ ಬೆನ್ನಲ್ಲೇ ಸರ್ಕಾರ ಹೊಸ ಆಯುಕ್ತರನ್ನಾಗಿ ಹಿರಿಯ ಅಧಿಕಾರಿ ಸೀಮಂತ ಕುಮಾರ್ ಅವರನ್ನು ನೇಮಿಸಿದೆ. ಅವರ ಹಿನ್ನಲೆಯೇನು ಇಲ್ಲಿದೆ ವಿವರ.

ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಬಿ ದಯಾನಂದ ತಲೆದಂಡವಾಗಿದೆ. ಈ ರೀತಿ ಕಮಿಷನರ್ ತಲೆದಂಡವಾಗುತ್ತಿರುವುದು ಇದೇ ಮೊದಲ. ಅಪ್ಪಟ ಕನ್ನಡ ಅಧಿಕಾರಿಯಾಗಿದ್ದ ದಯಾನಂದ ಸ್ಥಾನಕ್ಕೆ ಈಗ ಸೀಮಂತ ಕುಮಾರ್ ಬಂದಿದ್ದಾರೆ.

ಬ್ಯಾಟನ್ ಪಡೆಯದೇ ಸೀಮಂತ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಸೀಮಂತ ಕುಮಾರ್ ಕೂಡಾ ದಕ್ಷ ಅಧಿಕಾರಿಯೇ. ಬಿಹಾರ ಮೂಲದವರಾದ ಸೀಮಂತ ಕುಮಾರ್ 1970 ರಲ್ಲಿ ಜನಿಸಿದ್ದು 1996 ರ ಬ್ಯಾಚ್ ನ  ಐಪಿಎಸ್ ಅಧಿಕಾರಿ.

 ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಿ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ, ಕೇಂದ್ರ ವಲಯ, ಮಂಗಳೂರು ವಲಯದ ಐಜಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಎಸಿಬಿ, ಕೆಎಸ್ ಆರ್ ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೀಮಂತ್ ಕುಮಾರ್ ಕೆಲವು ತಿಂಗಳ ಹಿಂದಷ್ಟೇ ಬಿಎಂಟಿಎಫ್ ಎಡಿಜಿಪಿಯನ್ನಾಗಿದ್ದರು. ಇದೀಗ ಬೆಂಗಳೂರು ನಗರ ಕಮಿಷನರ್ ಆಗಿ ನೇಮಕವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments