Daily Horoscope
✕

ಶೋಭಾ ಕರಂದ್ಲಾಜೆ ಯಾರು? ಎಂದ ನಟಿ ಉಮಾಶ್ರೀ

Webdunia
ಸೋಮವಾರ, 12 ಅಕ್ಟೋಬರ್ 2020 (17:05 IST)
ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಜೋರಾಗಿರುವ ನಡುವೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕಿಯರ ನಡುವೆ ವಾಗ್ಯುದ್ಧ ಹೈವೋಲ್ಟೇಜ್ ಥರ ಕಾಣಿಸಿಕೊಳ್ಳುತ್ತಿದೆ.

ಡಿ.ಕೆ.ರವಿ ಹೆಸರು ಬಳಸಬಾರದು ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ ಹೇಳುವುದಕ್ಕೆ ಇವರು ಯಾರು? ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಗರಂ ಆಗಿದ್ದಾರೆ.

ಸಂಪ್ರದಾಯದಂತೆ ಕುಸುಮಾ ಡಿ.ಕೆ.ರವಿಯವರನ್ನು ವಿವಾಹ ಆಗಿದ್ದು, ಕುಸುಮಾ ವೈಫ್ ಆಫ್ ಡಿ.ಕೆ.ರವಿ ಅಂತಾನೇ ಇರುತ್ತದೆ. ಶೋಭಾ ಕರಂದ್ಲಾಜೆ ಆ ರೀತಿ ಹೇಳಿಕೆ ನೀಡುವುದನ್ನು ಬಿಡಬೇಕು ಎಂದಿದ್ದಾರೆ.

ಹೆಣ್ಣು ಮಕ್ಕಳು ಯಾವುದೇ ಪಾರ್ಟಿಗಳಲ್ಲಿ ಇರಲಿ. ಅಂಥವರ ಬಗ್ಗೆ ಹೆಣ್ಣಾಗಿ ನೀವು ಜಬಾಬ್ದಾರಿ ಸ್ಥಾನದಲ್ಲಿರುವುದನ್ನು ಅರಿತು ಮಾತನಾಡಿ. ಜ್ಯೋತಿಷಿಯಂತೆ ಮಾತನಾಡಬೇಡಿ ಎಂದು ನಟಿ ಉಮಾಶ್ರೀ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments