ಸೂರಜ್ ರೇವಣ್ಣ ಪತ್ನಿ ಯಾರು, ವಿಚ್ಛೇದನವಾಗಲು ಇದೇನಾ ಕಾರಣ

Krishnaveni K
ಗುರುವಾರ, 27 ಜೂನ್ 2024 (12:06 IST)
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಪತ್ನಿ ಯಾರು, ಅವರಿಂದ ವಿಚ್ಛೇದನ ಪಡೆಯಲು ಕಾರಣವೇನೆಂದು ಈಗ ಭಾರೀ ಚರ್ಚೆಯಾಗುತ್ತಿದೆ.

2018 ರಲ್ಲಿ ಸೂರಜ್ ರೇವಣ್ಣ, ಸಾಗರಿಕಾ ರಮೇಶ್ ಎಂಬವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಹಿರಿಯರು ಒಪ್ಪಿ ಮಾಡಿದ ಮದುವೆ ಇದಾಗಿತ್ತು. ಸಾಗರಿಕಾ ಇಂಜಿನಿಯಿರಿಂಗ್ ಪದವೀಧರೆ ಎನ್ನಲಾಗಿದೆ. ಸೂರಜ್ ಕೂಡಾ ವೈದ್ಯಕೀಯ ಪದವೀಧರ. ಆದರೆ ಈಗ ಇಬ್ಬರೂ ಬೇರೆಯಾಗಿದ್ದಾರೆ ಎಂಬ ಸುದ್ದಿಯಿದೆ.

2021 ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೂರಜ್ ರೇವಣ್ಣ ತಮ್ಮ ಪತ್ನಿ ಹೆಸರು ಬರೆಯದೇ ಇದ್ದಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಆಗಲೇ ಪತಿ-ಪತ್ನಿ ಬೇರೆಯಾಗಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದುಕೊಂಡಿದ್ದರು ಎಂದು ಸುದ್ದಿಯಿದೆ.

ಆದರೆ ಅವರ ವಿಚ್ಛೇದನಕ್ಕೆ ಸೂರಜ್ ರ ಅಸಹಜ ಲೈಂಗಿಕ ಚಟವೇ ಕಾರಣವಾಯ್ತಾ ಎಂಬ ಚರ್ಚೆ ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸೂರಜ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊರಡಿಸಿದ್ದ ಯುವಕ ಅಮವಾಸ್ಯೆ ಬಂದರೆ ಸೂರಜ್ ಸೀರೆ, ಬಳೆ ತೊಟ್ಟು ವಿಚಿತ್ರವಾಗಿ ಆಡುತ್ತಾರೆ ಎಂದು ಆಪಾದಿಸಿದ್ದ. ಸೂರಜ್ ರ ವಿಚಿತ್ರ ನಡವಳಿಕೆಯಿಂದಲೇ ಪತಿ-ಪತ್ನಿ ಸಂಬಂಧ ಮುರಿದುಬಿದ್ದಿರಬಹುದು ಎಂದು ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ