ಉಪಚುನಾವಣೆ ರಾಮನಗರದಲ್ಲಿ ಯಾರಾಗಲಿದ್ದಾರೆ ಜೆಡಿಎಸ್ ಅಭ್ಯರ್ಥಿ?

Webdunia
ಬುಧವಾರ, 3 ಅಕ್ಟೋಬರ್ 2018 (19:44 IST)
ಜಮಖಂಡಿ ಹಾಗೂ ರಾಮನಗರ ವಿಧಾನ ಸಭೆ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಈ ನಡುವೆ ಸಿಎಂ ತವರು ಕ್ಷೇತ್ರವಾಗಿರುವ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ರಾಮನಗರ ಹಾಗೂ ಚನ್ನಪಟ್ಟಣ ಎರಡೂ ವಿಧಾನ ಸಭೆ ಕ್ಷೇತ್ರಗಳಿಂದ ಗೆಲುವು ಸಾಧಿಸಿದ್ದ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟಿದ್ದರು.

ಹೀಗಾಗಿ ಉಪ ಚುನಾವಣೆಯಲ್ಲಿ ಸಿಎಂ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಇಲ್ಲವೇ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಇಬ್ಬರ ಪೈಕಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಕೇತಗಾನಹಳ್ಳಿಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರ ಸಭೆಯನ್ನು ಸಿಎಂ ಕರೆದಿದ್ದ, ಮುಖಂಡರ ಅಭಿಪ್ರಾಯ ಆಲಿಸಿ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments