Daily Horoscope

ಕುಣಿದು ಕುಪ್ಪಳಿಸಿದ ಶಾಸಕಿ ಯಾರು? ಏಕೆ?

Webdunia
ಶುಕ್ರವಾರ, 24 ಮೇ 2019 (16:33 IST)
ಶಾಸಕಿಯೊಬ್ಬರು ಬಿಂದಾಸ್ ಆಗಿ ಕುಣಿದು ಮತ್ತೆ ಗಮನ ಸೆಳೆದಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ದಾಖಲೆಯ ಅಂತರದ ಮತಗಳೊಂದಿಗೆ ಬಿಜೆಪಿಯ  ಅನಂತಕುಮಾರ ಹೆಗಡೆ ಗೆಲುವು ಸಾಧಿಸಿದ್ದಾರೆ.  ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕುಣಿದು ಕುಪ್ಪಳಿಸಿದರು.

ಡೋಲಿನ ಶಬ್ದಕ್ಕೆ ಪಕ್ಷದ ಮಹಿಳಾ ಮುಖಂಡರು, ಕಾರ್ಯಕರ್ತರೂ ಕೂಡ ಹೆಜ್ಜೆ ಹಾಕಿದರು. ಕಾರವಾರ ನಗರದ ಗ್ರೀನ್ ಸ್ಟ್ರೀಟ್ ನಲ್ಲಿರುವ ಬಿಜೆಪಿ ಕಚೇರಿಯ ಎದುರು ಹಮ್ಮಿಕೊಂಡಿದ್ದ ಈ ಸಂಭ್ರಮಾಚರಣೆಯ ವೇಳೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

'ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದಾಗಿ ಅನಂತಕುಮಾರ ಹೆಗಡೆಯವರು ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯೆಂದರೆ ತತ್ವ, ಸಿದ್ಧಾಂತಗಳನ್ನು ಪಾಲಿಸಿಕೊಂಡು ಬಂದಿದೆ. ಇದಕ್ಕಾಗಿ ಜನರು ಬಿಜೆಪಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ' ಎಂದು ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments