ಫೀವರ್ ಕ್ಲಿನಿಕ್ ಒಳಗೆ ಹೋದ ಸಚಿವ ಯಾರು?

Webdunia
ಶನಿವಾರ, 11 ಏಪ್ರಿಲ್ 2020 (18:07 IST)
ಫೀವರ್ ಕ್ಲಿನಿಕ್ ಒಳಗೆ ಹೋಗಿ ಸಚಿವರೊಬ್ಬರು ಪರಿಶೀಲನೆ ನಡೆಸಿದ್ದಾರೆ.

ಕೋವಿಡ್-19 ಕೊರೊನಾ ರೋಗವು ಮುಖ್ಯವಾಗಿ ಜ್ವರ, ಕೆಮ್ಮು, ಉಸಿರಾಟದ ತೊಂದರೆ, ಅತಿಸಾರ ಭೇದಿ ಮುಖಾಂತರ ಕಾಣಿಸಿಕೊಳ್ಳುತ್ತಿದೆ.  ಮುಂಜಾಗೃತ ಕ್ರಮವಾಗಿ ಜ್ವರ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚುವ ಅವಶ್ಯಕತೆಯನ್ನು ಮನಗಂಡಿರುವ ಸರ್ಕಾರ,  ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಸ್ಥಾಪಿಸಿರುವ ಫಿವರ್ ಕ್ಲಿನಿಕ್ ಗಳ ಕಾರ್ಯವನ್ನು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪರಿಶೀಲಿಸಿದರು.

ಧಾರವಾಡದ ತೇಜಸ್ವಿ ನಗರದ ಪುರೋಹಿತ ನಗರದಲ್ಲಿನ  ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಫೀವರ್ ಕ್ಲಿನಿಕ್  ಗಳ ಕಾರ್ಯವಿಧಾನ ಪರಿಶೀಲಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, "ಫೀವರ್ ಕ್ಲಿನಿಕ್ ” ಗಳನ್ನಾಗಿ ಮಾರ್ಪಡಿಸಿದ ನಗರ ಆರೋಗ್ಯ ಕೇಂದ್ರಗಳಲ್ಲಿ ನೋವಲ್ ಕೊರೊನಾ ಸೋಂಕು ಲಕ್ಷಣ ಇರುವ  ಸಾರ್ವಜನಿಕರಿಗೆ ಪ್ರತ್ಯೇಕವಾಗಿ  ಆರೋಗ್ಯ  ಸೇವೆಗಳನ್ನು ನೀಡಲಾಗುತ್ತಿದೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments