Webdunia - Bharat's app for daily news and videos

Install App

ಬಿಜೆಪಿ ಸಂಪುಟಕ್ಕೆ ಇವರೇ ಸಚಿವಸ್ಥಾನದ ಪ್ರಮುಖ ಆಕಾಂಕ್ಷಿ?

Webdunia
ಮಂಗಳವಾರ, 30 ಜುಲೈ 2019 (17:43 IST)
ಬಿಜೆಪಿ ನೇತೃತ್ವದ ರಾಜ್ಯ‌ ಸರ್ಕಾರದ ಸಂಪುಟ ರಚನೆ ಹಿನ್ನಲೆಯಲ್ಲಿ ಈ ಶಾಸಕರು ಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ಹೊಳಲ್ಕೆರೆ ಶಾಸಕ‌ ಎಂ. ಚಂದ್ರಪ್ಪ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಹೀಗಂತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂ.ಚಂದ್ರಪ್ಪ  ಭಾವಿ ಸಚಿವರು ಎಂಬ ಪೋಸ್ಟ್.

ಸಿಎಂ ಬಿ.ಎಸ್. ಯಡಿಯೂರಪ್ಪರ ಕಟ್ಟಾಳು ಎನಿಸಿಕೊಂಡಿರುವ ಎಂ. ಚಂದ್ರಪ್ಪಗೆ ಸಚಿವ ಸ್ಥಾನ ಕೊಡಬೇಕೆಂದು ಬೆಂಬಲಿಗರು ಒತ್ತಾಯಿಸಿದ್ದಾರೆ.

ಬಿಎಸ್ವೈ ಬಿಜೆಪಿ ಬಿಟ್ಟು ಕೆಜೆಪಿ ಪಕ್ಷ ಕಟ್ಟಿದಾಗ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು  ಕೆಜೆಪಿ ಸೇರಿದ್ದರು ಎಂ.ಚಂದ್ರಪ್ಪ.
ಶಾಸಕ ಎಂ.ಚಂದ್ರಪ್ಪರ  ಫೋಟೋ ಹಾಕಿ ಬಿಎಸ್ವೈ ಗೆ ಅಭಿನಂದನೆ ಸಲ್ಲಿಸಲಾಗಿದೆ.

ರಘುಚಂದನ್ ಅಭಿಮಾನಿಗಳು ಎಂಬ ಫೇಸ್ಬುಕ್ ಗ್ರೂಫ್ ನಿಂದ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. ನೀವೆಲ್ಲೋ ನಾನಲ್ಲೆ ಎಂಬ ವಾಕ್ಯ ಬಳಸಿ ಪೋಸ್ಟ್ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ರಾಜಕಾರಣಿ ಎಂ. ಚಂದ್ರಪ್ಪಗೆ  ಸಚಿವ ಸ್ಥಾನ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳಿಂದ ಪೋಸ್ಟ್ ಹರಿಬಿಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments