ಒಂಟಿ ಮಹಿಳೆಯನ್ನು ಕೊಂದವರು ಏನಾದ್ರು?

Webdunia
ಮಂಗಳವಾರ, 24 ಡಿಸೆಂಬರ್ 2019 (19:44 IST)
ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಕೃತ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ.

ಕಾರ್ಕಳದ ಬೆಳ್ಮಣ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯರು ಇದ್ದ ಮನೆಯಲ್ಲಿ ನುಗ್ಗಿದ್ದ ಇಬ್ಬರು ದುಷ್ಕರ್ಮಿಗಳು ಮನೆಯಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.

ಇದೀಗ ಆರೋಪಿಗಳು ಸೆರೆ ಸಿಕ್ಕಿದ್ದು ಬೆಳ್ಮಣದ ರೋನಾಲ್ಡ್, ಶಿರ್ವದ ಸ್ಟೀಫನ್ ಬಂಧಿತರಾದವರು.

ಬೃಂದಾವನ ಮನೆಗೆ ನುಗ್ಗಿ ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಕೊಲೆ ಮಾಡಿದ ಬಳಿಕ ಮೃತದೇಹವನ್ನು ಪ್ಲಾಸ್ಟಿಕ್ ಟರ್ಪಲ್ ನಲ್ಲಿ ಸುತ್ತಿ ಬಾವಿಗೆ ಎಸೆದಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments