Webdunia - Bharat's app for daily news and videos

Install App

ಪೆಟ್ರೋಲ್ ಸುರಿದು ಕೊಂದದ್ದು ಯಾರನ್ನು?

Webdunia
ಗುರುವಾರ, 7 ನವೆಂಬರ್ 2019 (21:27 IST)
ಆ ವ್ಯಕ್ತಿಯ ದೇಹಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಇಡಲಾಗಿತ್ತು. ಹೊತ್ತಿ ಉರಿಯುತ್ತಿದ್ದ ದೇಹವನ್ನು ನೋಡಿದ ಜನರು ಮಾಡಿದ್ದೇನು?

ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮಂಡ್ಯದ  ಮಳವಳ್ಳಿ ಪಟ್ಡಣದ ಅಂಬೇಡ್ಕರ್ ಭವನದ ಬಳಿ ಘಟನೆ ನಡೆದಿದೆ.

ಪೆಟ್ರೋಲ್ ಸುರಿದ ಕಾರಣ ಹೊತ್ತಿ ಉರಿಯುತ್ತಿತ್ತು ಅಪರಿಚಿತ ದೇಹ. ಅಪರಿಚಿತ ಶವ ಉರಿಯುತ್ತಿರೋದನ್ನ  ಗಮನಿಸಿದ ಸ್ಥಳೀಯರಿಂದ  ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ.

ಸ್ಥಳಕ್ಕೆ ಬಂದ ಪೊಲೀಸರಿಂದ ಹೊತ್ತಿ ಉರಿಯುತ್ತಿದ್ದ ಶವದ ಬೆಂಕಿ‌ ನಂದಿಸಿ ಶವ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಶವ ಸುಟ್ಟು ಕರಕಲಾಗಿರೋದ್ರಿಂದ ಗುರುತ್ತು ಪತ್ತೆಯಾಗಿಲ್ಲ. ಸಾಕಷ್ಟು ಕುತೂಹಲ ಮೂಡಿಸಿದೆ ಅಪರಿಚಿತ ಶವದ ದಹನ ಪ್ರಕರಣ. ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments