ಹೆಚ್.ವಿಶ್ವನಾಥ್ ರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿದ್ದು ಯಾರು ಗೊತ್ತಾ?

Webdunia
ಶುಕ್ರವಾರ, 15 ನವೆಂಬರ್ 2019 (18:36 IST)
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ವಿಶ್ವನಾಥ್ ರನ್ನು ಬಿಜೆಪಿಗೆ ಯಾರು ಕರೆ ತಂದರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೈತ್ರಿ ಸರಕಾರ ಪತನಗೊಳ್ಳೋಕೆ ನಡೆದ ಕಾರ್ಯತಂತ್ರ ಬಯಲಾಗುತ್ತಿರುವಾಗಲೇ ಅನರ್ಹ ಶಾಸಕರು ತಮ್ಮ ರಾಜೀನಾಮೆ ಕಾರಣವನ್ನು ಬಹಿರಂಗವಾಗಿ ಬಿಚ್ಚಿಡಲು ಶುರು ಮಾಡಿದ್ದಾರೆ.

ವಿ.ಶ್ರೀನಿವಾಸ್ ಪ್ರಸಾದ್ ಅವರಿಂದಾಗಿ ತಾವು ಬಿಜೆಪಿಗೆ ಬರಬೇಕಾಯಿತು. ಹೀಗಂತ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೆಚ್.ವಿಶ್ವನಾಥ ಸ್ಪಷ್ಟಪಡಿಸಿದ್ರು.

ವಿ.ಶ್ರೀನಿವಾಸ್ ಪ್ರಸಾದ್ ಅವರ ಮೂಲಕ ಬಿಜೆಪಿಗೆ ಸಿಎಂ ಯಡಿಯೂರಪ್ಪ ತಮಗೆ ಆಹ್ವಾನ ನೀಡಿದ್ದರು ಎಂದು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments