ಗೋಕರ್ಣ ಮಠ ಯಾರ ಸುಪರ್ದಿಗೆ ಗೊತ್ತಾ?

Webdunia
ಬುಧವಾರ, 3 ಅಕ್ಟೋಬರ್ 2018 (19:54 IST)
ಬಹು ಚರ್ಚೆಗೆ ಗ್ರಾಸವಾಗಿದ್ದ ಗೋಕರ್ಣ ದೇವಸ್ಥಾನವನ್ನು ಮುಂದಿನ ಆದೇಶದವರೆಗೆ ರಾಮಚಂದ್ರಪುರ ಮಠದ ಸುಪರ್ದಿಗೆ ವಹಿಸಬೇಕು. ಹೀಗಂತ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ.

ಸುಪ್ರೀಂ ಕೋರ್ಟನ ಈ ಆದೇಶದಿಂದಾಗಿ ಗೋಕರ್ಣ ಮಠದ ಕೈತಪ್ಪುವ ಭೀತಿಯಲ್ಲಿದ್ದ ರಾಮಚಂದ್ರಪುರ ಮಠದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಗೋಕರ್ಣ ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ರಾಮಚಂದ್ರಪುರ ಮಠ ಸುಪ್ರೀಂ ಕೋರ್ಟ ಮೆಟ್ಟಿಲೇರಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments