ಸರಕಾರಿ ಜಾಗ ಕಬಳಿಕೆ ಮಾಡಿಕೊಂಡ ಶಾಸಕ ಯಾರು ಗೊತ್ತಾ?

Webdunia
ಗುರುವಾರ, 3 ಜನವರಿ 2019 (18:08 IST)
ತನ್ನ ಸ್ವಂತ ಊರಿನಲ್ಲಿ ಸರಕಾರಿ‌ ಜಾಗವನ್ನು  ಒತ್ತುವರಿ ಮಾಡಿಕೊಂಡಿರುವ ಆರೋಪ ಶಾಸಕರೊಬ್ಬರ ವಿರುದ್ಧ ಕೇಳಿಬಂದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗೋನವಾರ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.
ಮಾರಮ್ಮ ದೇವಸ್ಥಾನ ಪಕ್ಕದಲ್ಲಿ ಇರುವ ಜಾಗದಲ್ಲಿ ತನ್ನ ಸ್ವಂತಕ್ಕೆ  ಕಾಂಪ್ಲೆಕ್ಸ್ ಗಳನ್ನು ಶಾಸಕ ಪ್ರತಾಪಗೌಡ ಪಾಟೀಲ  ಕಟ್ಟಿಕೊಂಡಿದ್ದಾರೆ ಎಂದು ಜನರು ದೂರಿದ್ದಾರೆ.

ಸದ್ಯ ಮಸ್ಕಿ ಎಂ ಎಲ್ ಎ ಯಾಗಿರುವ  ಪ್ರತಾಪ್ ಗೌಡ ಪಾಟೀಲ ವಿರುದ್ಧ ಈ ಆರೋಪ ಕೇಳಿಬಂದಿದೆ.
ತನ್ನ ಪ್ರಭಾವ ಬಳಸಿ ಪಂಚಾಯತಿಯಲ್ಲಿ ಡಿಮ್ಯಾಂಡ ಬುಕ್ ನಲ್ಲಿ ಮನೆಗಳು ಎಂದು ನಮೂದಿಸಿ ಅದರ ಬದಲಾಗಿ ಕಾಂಪ್ಲೆಕ್ಸ್ ಗಳನ್ನು ಕಟ್ಟಿಸಿಕೊಂಡು ಬಾಡಿಗೆಗೆ ಎಂಎಲ್ ಎ ಕೊಟ್ಟಿರುವ ಆರೋಪ ಕೇಳಿಬಂದಿದೆ.

ಶಾಸಕರ ವಿರುದ್ಧ ಆರೋಪ ಬಲವಾಗಿ ಕೇಳಿಬಂದರೂ ಸ್ಥಳೀಯ ಪಂಚಾಯತಿ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಜನರು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments