ಖರ್ಗೆ ಟಾಂಗ್ ನೀಡಿದ್ದು ಯಾರಿಗೆ ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (11:40 IST)
ಆಪರೇಷನ್ ಕಮಲ ಮೂಲಕ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿರುವ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಗೆ ಕಾಂಗ್ರೆಸ್ ಹಿರಿಯ ಸಂಸದ ಟಾಂಗ್ ನೀಡಿದ್ದಾರೆ.

ದೊಡ್ಡ ಜನರಿಗೆ ದೊಡ್ಡ ನಮಸ್ಕಾರ. ಅಂಥವರ ಬಗ್ಗೆ ನಾನು ಮಾತನಾಡುವುದಿಲ್ಲ. ಹೀಗಂತ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ ಜಾಧವ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಶಾಸಕ ಜಾಧವ ಈಚೆಗೆ ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ದೊಡ್ಡ ಜನರ ಬಗ್ಗೆ ಮಾತನಾಡಲು ನಾವ್ಯಾರು? ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ ಎಂದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಖರ್ಗೆಚೌಕಿದಾರ್ ಚೋರ್ಎಂದವರೇ ಈಗ ಅವರ ಪಕ್ಕ ಕುಳಿತಿದ್ದಾರೆ ಎಂದು ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments