ರಾಮಕೃಷ್ಣ ಹೆಗಡೆಗೆ ಕಲ್ಲು ಹೊಡೆದವರು ಯಾರು?

Webdunia
ಗುರುವಾರ, 9 ಫೆಬ್ರವರಿ 2023 (15:43 IST)
ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದವರು ಯಾರು? ಅವರ ರಕ್ತದಲ್ಲೇ ಬ್ರಾಹ್ಮಣ ವಿರೋಧಿತನ ಇದೆ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೇ ದಾಳಿ ಮಾಡುತ್ತಾ ಬಂದವರು. ಈಗ ಬಾಯಲ್ಲಿ ನೇರವಾಗಿ ಹೇಳಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರಿಹಾಯ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮಾತನಾಡಿದ ಅವರು, ಇಷ್ಟು ದಿನ ಕಲ್ಲಲ್ಲಿ ಹೊಡೆಯುತ್ತಿದ್ದರು. ಬ್ರಾಹ್ಮಣ ಸಮುದಾಯವನ್ನ ಕೀಳಾಗಿ ನೋಡುವ, ಸಮುದಾಯಕ್ಕೆ ಅಪಮಾನ ಮಾಡುವ, ತುಚ್ಛವಾಗಿ ಕಾಣುವುದು ಒಬ್ಬ ಮಾಜಿ ಮುಖ್ಯಮಂತ್ರಿಗೆ ಶೋಭೆಯಲ್ಲ ಎಂದರು. ‘ಎಚ್‌ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧೂರು ದೇವಾಲಯಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲರು Video

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಮುಂದಿನ ಸುದ್ದಿ
Show comments