Webdunia - Bharat's app for daily news and videos

Install App

ಚರ್ಚ್, ಮಸೀದಿ, ದೇವಸ್ಥಾನ ಒಟ್ಟಾಗಿ ಬೆಂಬಲಿಸಿದ್ದು ಯಾರನ್ನು?

Webdunia
ಗುರುವಾರ, 10 ಅಕ್ಟೋಬರ್ 2019 (12:36 IST)
ಆ ಹೋರಾಟಕ್ಕೆ ಚರ್ಚ್ ನ ಸಿಬ್ಬಂದಿ, ಮಸೀದಿಯ ಬಂಧುಗಳು ಅಲ್ಲದೇ ದೇವಸ್ಥಾನದ ಸಮಿತಿಯವರು ಸಾಥ್ ನೀಡಿ ಒಗ್ಗಟ್ಟಾಗಿ ಗಮನ ಸೆಳೆದಿದ್ದಾರೆ.

ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ಹಿನ್ನೆಲೆ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.  

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ಕರೆ ಕೊಡಲಾಗಿತ್ತು.
25 ಕ್ಕೂ ಹೆಚ್ಚು ವಿವಿಧ ಸಂಘ - ಸಂಸ್ಥೆಗಳು, ಶಾಲಾ- ಕಾಲೇಜು, ಚರ್ಚ್ ಸಿಬ್ಬಂದಿ, ಮಸೀದಿಯ ಬಂಧುಗಳು ಹಾಗೂ ದೇವಸ್ಥಾನ ಸಮಿತಿಯವರು ಬೆಂಬಲ  ನೀಡಿದ್ರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು, ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ನಡೆದಿರೋದಕ್ಕೆ ಆಕ್ರೊಶ ವ್ಯಕ್ತಪಡಿಸಿದ್ರು.

ಉಪ್ಪಿನಂಗಡಿ, ಪುತ್ತೂರು, ನೆಲ್ಯಾಡಿ ಪೊಲೀಸರಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments