Select Your Language

Notifications

webdunia
webdunia
webdunia
webdunia

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಹೇಳಿದವರು ಯಾರು ಗೊತ್ತಾ...?

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಹೇಳಿದವರು ಯಾರು ಗೊತ್ತಾ...?
ಮಂಗಳೂರು , ಮಂಗಳವಾರ, 6 ಮಾರ್ಚ್ 2018 (14:08 IST)
ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಸಂಸದ ನಳಿನ್ ಕುಮಾರ್ ಮಂಗಳೂರಿನ ಜನಸುರಕ್ಷಾ ಸಮಾವೇಶದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.


ನರಹಂತಕ ಹುಲಿ, ಚಿರತೆ, ಸಿಂಹ, ವೀರಪ್ಪನ್ ಕಂಡಿದ್ದೇವೆ. ಈ ದೇಶದಲ್ಲಿ ಸಿಎಂ ಇದ್ರೆ ಅದು ಸಿದ್ದರಾಮಯ್ಯ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಪತ್ರೆಗೆ ಬಂದ ಮಕ್ಕಳ ರಕ್ಷಣೆ ಮಾಡದ ಯೋಗಿಯಿಂದ ಇಲ್ಲಿ ಭಾಷಣ-ಕುಮಾರಸ್ವಾಮಿ