Daily Horoscope

ಜೆಡಿಎಸ್‌‌ಗೆ ಹೋಗ್ತಿನಂತ ಯಾವ ಮುಠ್ಠಾಳ ಹೇಳಿದ್ದು: ಈಶ್ವರಪ್ಪ ಕಿಡಿ

Webdunia
ಸೋಮವಾರ, 16 ಅಕ್ಟೋಬರ್ 2017 (19:14 IST)
ಮುಂಬರುವ ವಿಧಾನಸಭೆ ಚುನಾವಣೆಯ ವೇಳೆಗೆ ಜೆಡಿಎಸ್ ಪಕ್ಷಕ್ಕೆ ಹೋಗ್ತಿನಂತ ಯಾವ ಮುಠ್ಠಾಳ ಹೇಳಿದ್ದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ಗಂಗಾವತಿಯ ಆನೆಗೊಂದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ನನಗೆ ತಾಯಿಯಿದ್ದಂತೆ, ನನ್ನ ಉಸಿರು ಇದ್ದಂತೆ. ಯಡಿಯೂರಪ್ಪ ಮತ್ತು ನಾನು ಅಣ್ಣ ತಮ್ಮಂದಿರಿದ್ದಂತೆ ಎಂದು ತಿಳಿಸಿದ್ದಾರೆ. 
 
ಬಿಎಸ್‌ವೈ ಮತ್ತು ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ವಿಪಕ್ಷಗಳು ಉದ್ದೇಶಪೂರ್ವಕವಾಗಿ ಇಂತಹ ವದಂತಿಗಳನ್ನು ಹರಡಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
 
ನನ್ನ ಜೀವನದಲ್ಲಿ ಬಿಜೆಪಿಯನ್ನು ಬಿಟ್ಟು ಯಾವ ಪಕ್ಷವನ್ನೂ ಸೇರಲಾರೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments