ಡಿ.17ರಂದು 'ಬೆಳಗಾವಿ ಚಲೋ'ಗೆ ಕರೆ ನೀಡಿದೋರು ಯಾರು?

Webdunia
ಬುಧವಾರ, 12 ಡಿಸೆಂಬರ್ 2018 (18:31 IST)
ಅತಿಥಿ ಉಪನ್ಯಾಸಕರ ಸೇವಾಭದ್ರತೆ ಹಾಗೂ ಸೇವಾ ವಿಲೀನತೆ ಪ್ರಕ್ರಿಯೆಗೆ ಶಾಶ್ವತ ನಿಯಮಾವಳಿ ರೂಪಿಸಲು ಆಗ್ರಹ ಕೇಳಿಬಂದಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಾಶ್ವತ ನಿಯಮಾವಳಿ ರಚಿಸಲು ಆಗ್ರಹ ಮಾಡಲಾಗಿದೆ. ಕಲಬುರಗಿಯ ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಿತಿ ಈ ಒತ್ತಾಯ ಮಾಡಿದೆ.

ಡಿಸೆಂಬರ್ 14ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನ ಸಾಂಕೇತಿಕ ಧರಣಿ ನಡೆಸಲಾಗುತ್ತದೆ. ಮುಂದಿನ ಮೂರು ದಿನಗಳೊಳಗಾಗಿ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ಡಿ.17ರಂದು 'ಬೆಳಗಾವಿ ಚಲೋ'ಗೆ ಕರೆ ನೀಡಲಾಗಿದೆ.
ಡಿಸೆಂಬರ್ 17ರಂದು ಬೆಳಗಾವಿಗೆ ಕುಟುಂಬ ಸಮೇತರಾಗಿ ತೆರಳಿ ಪ್ರತಿಭಟನೆ ನಡೆಸಲು ಅತಿಥಿ ಶಿಕ್ಷಕರು ಸಜ್ಜಾಗಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕಲಬುರಗಿಯ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಅಧ್ಯಕ್ಷ ಜಗಪ್ಪ ತಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments