Publish Date: Mon, 31 Jul 2023 (16:10 IST)
Updated Date: Mon, 31 Jul 2023 (16:17 IST)
ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ಲಕ್ಷ ಲಕ್ಷ ವಂಚನೆ ಮಾಡಿರೋ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ ,ಪತ್ರಿಕೆಗಳಲ್ಲಿ ನೋಡಿದ್ದೆ ಅಷ್ಟೇ,ಯಾರೇ ತಪ್ಪು ಮಾಡಿದರೂ ಕೂಡ ನಿರ್ದಾಕ್ಷಣ ಕ್ರಮ ಕೈಗೊಳ್ಳಲಾಗುವುದು.ಯಾರು ವಂಚನೆ ಮಾಡಿದ್ದಾರೆ ಅವರ ವಿರುದ್ಧ ಕಂಪ್ಲೇಂಟ್ ಕೂಡ ದಾಖಲಾಗಿದೆ.ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ ತನಿಖೆ ಮಾಡಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.