Webdunia - Bharat's app for daily news and videos

Install App

ಸಾಲುಸಾಲಾಗಿ ಟ್ರಾಫಿಕ್‌ ನಿಯಮ ಮುರಿದಿದ್ದ ಸವಾರರಿಗ ಹೋಲ್‌ ಸೇಲ್‌ ದಂಡ

geetha
ಶನಿವಾರ, 17 ಫೆಬ್ರವರಿ 2024 (19:22 IST)
ಬೆಂಗಳೂರು :ದಕ್ಷಿಣ ವಿಭಾಗದ ಸಂಚಾರಿ ಡಿಸಿಪಿ ಶಿವಪ್ರಕಾಶ್‌ ದೇವರಾಜ್‌ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 84 ಬೈಕ್‌ ಮತ್ತು ಒಂದು ಕಾರ್‌ ನ್ನು ವಶಕ್ಕೆ ಪಡೆಯಲಾಗಿತ್ತು. ವಶಪಡಿಸಿಕೊಂಡ ವಾಹನಗಳ ಮೇಲೆ ಒಟ್ಟು 10,210 ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ಸದ್ಯ ಎಲ್ಲಾ ವಾಹನಗಳನ್ನು ಸೀಜ್ ಮಾಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. 

ಐವತ್ತು ಸಾವಿರ ರೂ. ಗಳಿಗೂ ಹೆಚ್ಚು ಮೊತ್ತದ ಟ್ರಾಫಿಕ್‌ ನಿಯಮ ಉಲ್ಲಂಘನೆ ದಂಡದ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಬೆಂಗಳೂರು ದಕ್ಷಿಣ ವಿಭಾಗದ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆ ರೀತಿಯ ಸುಮಾರು 85 ವಾಹನಗಳ ವಿರುದ್ದ ಕಾರ್ಯಾಚರಣೆ ನಡೆಸಿ 1.07 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ದಂಡವನ್ನು ವಸೂಲಿ ಮಾಡಿದ್ದಾರೆ. 

ಕೇವಲ ಮೂರು ದಿನಗಳ ಹಿಂದಷ್ಟೇ 50 ಸಾವಿರಕ್ಕೂ ಹೆಚ್ಚು ಬಾಕಿ ಇರಿಸಿಕೊಂಡಿರುವ ವಾಹನ ಸವಾರರ ಮನೆಗೆ ತೆರಳಿ ದಂಡ ವಸೂಲಿ ಮಾಡುವುದಾಗಿ ಪೊಲೀಸ್‌ ಇಲಾಖೆ ಹೇಳಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments