ಆ ಕೆರೆಯಲ್ಲಿ ತೇಲಿದ್ದು ಯಾರ ಹೆಣ?

Webdunia
ಸೋಮವಾರ, 20 ಮೇ 2019 (14:31 IST)
ವ್ಯಕ್ತಿಯೊಬ್ಬನ ಹೆಣ ಕೆರೆಯಲ್ಲಿ ತೇಲಿಬಂದ ಘಟನೆ ನಡೆದಿದೆ.

ಉತ್ತರ ಕನ್ನಡದ ಯಲ್ಲಾಪುರದ ನಾಯಕನ ಕೆರೆಯಲ್ಲಿ  ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಕೆರೆಯಲ್ಲಿ ಹಾರಿ ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ.

ಯಲ್ಲಾಪುರ ಪಟ್ಟಣದ ಹುಲ್ಲೋರಮನೆಯ ನಿವಾಸಿ ಮಂಜುನಾಥ ಗಣಪತಿ ಶೆಟ್ಟಿ (45) ಮೃತ ವ್ಯಕ್ತಿ. ಈತ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ರಾತ್ರಿ 3 ಘಂಟೆಗೆ ಎದ್ದು ಹೊರ ಹೋಗಿದ್ದವನು.

ಈಗ ನಾಯಕನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ತಕ್ಷಣ ಅಗ್ನಿಶಾಮದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಸಕ್ಕರೆ ಖಾಯಿಲೆ ದೂರ ಮಾಡಲು ಈ ಆಹಾರ ಬೆಸ್ಟ್

ಮುಂದಿನ ಸುದ್ದಿ
Show comments