Webdunia - Bharat's app for daily news and videos

Install App

ಲಂಚಬಾಕ ಅಧಿಕಾರಿ ಯಾರ ಬಲೆಗೆ ಬಿದ್ದ?

Webdunia
ಶುಕ್ರವಾರ, 13 ಸೆಪ್ಟಂಬರ್ 2019 (18:38 IST)
ಲಂಚಬಾಕ ಅಧಿಕಾರಿಯೊಬ್ಬ ಎಸಿಬಿ ನಡೆಸಿರೋ ದಾಳಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿ ನಗರಿ ಚಿಂತಾಮಣಿಯಲ್ಲಿ ರೈತರೊಬ್ಬರಿಗೆ 60 ಸಾವಿರ ಡಿಮ್ಯಾಂಡ್ ಮಾಡಿ 10 ಸಾವಿರ  ಲಂಚ ಸ್ವೀಕರಿಸುವ ವೇಳೆ ಸರ್ವೇಯರ್ ಒಬ್ಬರು, ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಬಲೆಗೆ ಬಿದ್ದಿದ್ದಾರೆ.

ಚಿಂತಾಮಣಿ ನಗರದ ತಾಲೂಕು ಕಚೇರಿಯಲ್ಲಿ ಜಮೀನು ಸರ್ವೇ ಮಾಡಿಕೊಡಲು ಸರ್ವೇಯರ್ ಶ್ರೀಧರಚಾರ್  60 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.

ರೈತ ಸುಬ್ಬಾರೆಡ್ಡಿ ಎಂಬುವರಿಂದ ಹಣ 10 ಸಾವಿರ ರೂ. ಮುಗಂಡವಾಗಿ ಲಂಚದ ಹಣ ಸ್ಪೀಕರಿಸುವ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಎಸಿಬಿ ಡಿವೈಎಸ್ ಪಿ ವೆಂಕಟೇಶ ನಾಯ್ಡು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಹಣದ ಸಮೇತ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments