Select Your Language

Notifications

webdunia
webdunia
webdunia
webdunia

ಬೆಂಗಳೂರಿಗೊಂದು, ಇತರೆ ಜಿಲ್ಲೆಗೊಂದು ನಿಯಮ ಯಾಕೆ?

webdunia
ಬೆಂಗಳೂರು , ಬುಧವಾರ, 5 ಜನವರಿ 2022 (07:09 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.
 
ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. 3ರಿಂದ 6, 6ರಿಂದ 9 ಸಾವಿರ ಆಗ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ. ದೇಶದೆಲ್ಲೆಡೆ ಇದೇ ವಿದ್ಯಮಾನ ವರದಿಯಾಗಿದೆ.

ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ