ಮತಗಟ್ಟೆಯ ಸಿಬ್ಬಂದಿಯ ಮೇಲೆ ಕೊರೊನಾ ಸೋಂಕಿತ ಮತದಾರರು ಕಿಡಿಕಾರಿದ್ದೇಕೆ?

Webdunia
ಮಂಗಳವಾರ, 3 ನವೆಂಬರ್ 2020 (11:10 IST)
ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರದಲ್ಲಿ ಮತದಾನದ ಹಿನ್ನಲೆಯಲ್ಲಿ ಮತಗಟ್ಟೆಯ ಸಿಬ್ಬಂದಿಯ ಮೇಲೆ ಕ್ಷೇತ್ರದ ಕೊರೊನಾ ಸೋಂಕಿತ ಮತದಾರರು ಕಿಡಿಕಾರಿದ್ದಾರೆ.

ಆರ್ ಆರ್ ನಗರದಲ್ಲಿ 1200ಕ್ಕೂ ಹೆಚ್ಚು ಕೊರೊನಾ  ಸೋಂಕಿತರಿದ್ದಾರೆ. ಮತಗಟ್ಟೆಯ ಸಿಬ್ಬಂದಿಗಳು  148 ಕೊರೊನಾ ಸೋಂಕಿತರಿಗೆ ಕರೆ ಮಾಡಿ ಮತದಾನಕ್ಕೆ ಬರುವ ಬಗ್ಗೆ ಮಾಹಿತಿ ಕೇಳಿದ್ದಾರೆ.

ಇದರಿಂದ ಸಿಬ್ಬಂದಿ ವಿರುದ್ಧ ಸೋಂಕಿತ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದು,  ಇಲ್ಲಿ ನಾವು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇವೆ. ನಿಮಗೆ ಮತದಾನವೇ ಮುಖ್ಯವಾಯಿತಾ ಎಂದು ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಕರ್ನೂಲ್ ಬಸ್ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌

ನಮ್ಮನ್ನು ಟೀಕಿಸುತ್ತಾರೆಂದು ಸುಮ್ಮನೇ ಬಿಡಲು ಸಾಧ್ಯವಿಲ್ಲ: ಮಜುಂದೂರ್ ಬಗ್ಗೆ ಡಿಕೆಶಿ ಹೀಗಂದ್ರು

ಮುಂದಿನ ಸುದ್ದಿ
Show comments