ಟಿಪ್ಪುಸುಲ್ತಾನ್ ರನ್ನು ಬಿಜೆಪಿ MLC ಹೊಗಳಿದ್ದು ಯಾಕೆ?

Webdunia
ಬುಧವಾರ, 26 ಆಗಸ್ಟ್ 2020 (17:41 IST)
ಟಿಪ್ಪು ಸುಲ್ತಾನ್ ಈ ನೆಲದ ಮಣ್ಣಿನ ಮಗ. ಹೀಗಂತ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗುಣಗಾನ ಮಾಡಿದ್ದು, ರಾಜಕೀಯ ಚರ್ಚೆಗೆ ಕಾರಣವಾಗುತ್ತಿದೆ.

ಕಮಾಂಡರ್ ರೀತಿಯಲ್ಲಿ ಬ್ರಿಟಿಷರ ವಿರುದ್ಧವಾಗಿ ಸಂಗೊಳ್ಳಿ ರಾಯಣ್ಣ ಹೋರಾಟ ನಡೆಸಿದ್ದರು.

ಅದರಂತೆ ಟಿಪ್ಪು ಸುಲ್ತಾನ್ ಹೋರಾಡಿದ್ದು, ಯಾವುದೇ ಧರ್ಮ, ಪಕ್ಷಕ್ಕೆ ಟಿಪ್ಪು ಸೇರಿಲ್ಲ ಎಂದಿದ್ದಾರೆ.

ಟಿಪ್ಪುವಿನ ಕುರಿತು ವಿದ್ಯಾರ್ಥಿಗಳು ಓದಿ ತಿಳಿದುಕೊಳ್ಳಬೇಕು ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments