Daily Horoscope

ದಲಿತರು ಸಿಎಂ ಯಾಕಾಗಬಾರದು-ಡಿಕೆಶಿ

Webdunia
ಶುಕ್ರವಾರ, 9 ಡಿಸೆಂಬರ್ 2022 (19:44 IST)
ದಲಿತರು ಸಿಎಂ ಯಾಕಾಗಬಾರದು ಅವರಿಗೆ ಹಿರಿತನ ಇಲ್ಲವಾ ನಾಯಕರು ಇಲ್ಲವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದಲ್ಲಿ ಯಾರಾದರೂ ಸಿಎಂ ಆಗಬಹುದು. ಅದೇ ನಮ್ಮ ದೊಡ್ಡ ಶಕ್ತಿ. ವೀರಪ್ಪ ಮೊಯ್ಲಿ ಅವರ ಸಮುದಾಯ ಎಷ್ಟಿತ್ತು? ಗುಂಡೂರಾವ್ ಆಗಿರಲಿಲ್ಲವಾ? ಖರ್ಗೆ ಅವರಿಗೆ ದಲಿತರು ಅಂತಾ ಎಐಸಿಸಿ ಅಧ್ಯಕ್ಷ ಸ್ಥಾನ ಕೊಟ್ಟಿಲ್ವ. ಅವರು ಸೀನಿಯರ್ ಮೋಸ್ಟ್ ನಾಯಕರು. ಹೀಗಾಗಿ ಅವರಿಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಪಾರ್ಟಿಯಲ್ಲಿ ಇದು ಸಾಧ್ಯ ಆಗುತ್ತೆ .  ಅದೇ ನಮ್ಮ ಪಾರ್ಟಿ ಶಕ್ತಿ.. ದೆ ಆರ್ ಕೇಪಬಲ್, ನೋ ಡೌಟ್ ಎಂದು ಹೇಳಿದರು. ಚಿತ್ರದುರ್ಗದಲ್ಲಿ ದಲಿತರ ಸಮಾವೇಶ ನಡೆಯುತ್ತಿದ್ದು, ದಲಿತ ಸಿಎಂ ಬಗ್ಗೆ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಾಕೆ ಆಗಬಾರದು? ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು? ನಾನು ಬೇರೆಯವರಂತೆ ಮುಸಲ್ಮಾನರನ್ನು ಮುಖ್ಯಮಂತ್ರಿ ಮಾಡುತ್ತೇನೆ, ದಲಿತರನ್ನು ಮಾಡುತ್ತೇನೆ ಎಂದು ಹೇಳುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments