Daily Horoscope

ದೆಹಲಿಗೆ ಹೋದ ಎಚ್ ಡಿ ದೇವೇಗೌಡಗೆ ಪ್ರಧಾನಿ ಮೋದಿ ಭೇಟಿ ಸಾಧ್ಯವಾಗದ್ದು ಯಾಕೆ?

Webdunia
ಶುಕ್ರವಾರ, 5 ಅಕ್ಟೋಬರ್ 2018 (11:07 IST)
ನವದೆಹಲಿ: ರಾಜ್ಯದ ಹಲವು ಸಮಸ್ಯೆಗಳಿಗೆ ಕೇಂದ್ರದ ನೆರವು ಕೇಳಲು ದೆಹಲಿಗೆ ತೆರಳಿದ್ದ ಮಾಜಿ ಪ್ರಧಾನಿ ದೇವೇಗೌಡಗೆ ಪ್ರಧಾನಿ ಮೋದಿ ಭೇಟಿಯಾಗಲು ಸಾಧ‍್ಯವಾಗಿಲ್ಲ.

ಮೇಕೆದಾಟು ಯೋಜನೆಗೆ ಕೇಂದ್ರದ ಸಹಕಾರ, ಕೊಡಗು ಪ್ರವಾಹಕ್ಕೆ ನೆರವು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಗೆ ತೆರಳಿದ್ದ ದೇವೇಗೌಡರಿಗೆ ಪ್ರಧಾನಿ ಭೇಟಿಯಾಗಲು ಸಾ‍ಧ್ಯವಾಗಿಲ್ಲ.

ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು ‘ರಷ್ಯಾ ಅಧ್ಯಕ್ಷರ ಭೇಟಿ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಭೇಟಿಯಾಗಲು ಸಾಧ‍್ಯವಾಗಿಲ್ಲ. ಹೀಗಾಗಿ ಅವರೇ ಗೃಹಸಚಿವರನ್ನು ಭೇಟಿಯಾಗಿ ಸಮಸ್ಯೆ ಹೇಳಲು ಸೂಚಿಸಿದ್ದರು’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments